ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಭರ್ಜರಿ ಉದ್ಯೋಗ ಅವಕಾಶ: ಪರೀಕ್ಷೆ ಇಲ್ಲದೆ ಮೆರಿಟ್ ಆಧಾರದಲ್ಲಿ ಆಯ್ಕೆ – KSRLPS ನೇಮಕಾತಿ 2026
ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ನಿರುದ್ಯೋಗ ಯುವಕರಿಗೆ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿದೆ. ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು …