ಪಿಯು ಬೋರ್ಡ್ ಭಾರೀ ಎಡವಟ್ಟು! ತಪ್ಪು ವಿಳಾಸದಿಂದ ಪರೀಕ್ಷಾ ಕೇಂದ್ರ ಹುಡುಕಲು ಪರದಾಡಿದ ವಿದ್ಯಾರ್ಥಿಗಳು
ಪಿಯು ಬೋರ್ಡ್ ಎಡವಟ್ಟು: ಪರೀಕ್ಷೆ ದಿನವೇ ವಿದ್ಯಾರ್ಥಿಗಳಿಗೆ ಆತಂಕ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಬಿಗಿ ಭದ್ರತೆಯೊಂದಿಗೆ ಆರಂಭವಾಗಿವೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಈ …